ಮಡಿಕೇರಿ, ಜೂ. 16: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ವೈ.ಎಂ. ಮಸೂದ್ ಫೌಜ್ಡಾರ್ ತಾ. 17 ರಂದು (ಇಂದು) ಮಧ್ಯಾಹ್ನ 3 ಗಂಟೆಗೆ ನಗರದ ಹಿಲ್ ರಸ್ತೆಯಲ್ಲಿರುವ ಕರ್ನಾಟಕ ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮದ ನೂತನ ಕಚೇರಿ ಉದ್ಘಾಟಿಸಲಿದ್ದಾರೆ ಎಂದು ನಿಗಮದ ವ್ಯವಸ್ಥಾಪಕ ನಾಗೇಂದ್ರ ಪ್ರಸಾದ್ ತಿಳಿಸಿದ್ದಾರೆ.