ವೀರಾಜಪೇಟೆ, ಜೂ. 24: ಪೊನ್ನಂಪೇಟೆ ಶ್ರೀ ರಾಮಕೃಷ್ಣಾಶ್ರಮ ಹಾಗೂ ವೀರಾಜಪೇಟೆಯ ಕಾವೇರಿ ಆಶ್ರಮದ ಸಂಯುಕ್ತ ಆಶ್ರಯದಲ್ಲಿ ತಾ. 25 ರಂದು (ಇಂದು) ಸಂಜೆ 5 ರಿಂದ 6 ಗಂಟೆವರೆಗೆ ವೀರಾಜಪೇಟೆ ಕಾವೇರಿ ಆಶ್ರಮದ ಸಭಾಂಗಣದಲ್ಲಿ ಸತ್ಸಂಗ ಹಾಗೂ ಭಜನಾ ಕಾರ್ಯಕ್ರಮ ನಡೆಯಲಿದೆ ಎಂದು ಆಶ್ರಮದ ಆಡಳಿತ ಮಂಡಳಿ ತಿಳಿಸಿದೆ.