ಮಡಿಕೇರಿ, ಜೂ. 23: ಮೈಸೂರಿನ ಕಾವೇರಿ ಹೃದಯ ಮತ್ತು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸಹಯೋಗದಲ್ಲಿ ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ.
ವಿಶೇಷವಾಗಿ ಬಿಪಿಎಲ್ ಕಾರ್ಡುದಾರರಿಗೆ ವಾಜಪೇಯಿ ಆರೋಗ್ಯ ಶ್ರೀ ಯೋಜನೆಯಡಿಯಲ್ಲಿ ಶಿಬಿರ ಆಯೋಜಿಸಲಾಗಿದೆ.