ಮಡಿಕೇರಿ, ಜೂ. 16: ಮಡಿಕೇರಿ ನಗರ ಪ್ರಾಧಿಕಾರದ ಸಾಮಾನ್ಯ ಸಭೆ ತಾ. 24 ರಂದು ಮಧ್ಯಾಹ್ನ 2.30 ಗಂಟೆಗೆ ನಗರ ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಸುರಯ್ಯ ಅಬ್ರಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಾಜಶೇಖರ ತಿಳಿಸಿದ್ದಾರೆ.