ಮಡಿಕೇರಿ, ಜೂ. 17: ಮಡಿಕೇರಿ ತಾಲೂಕು ಯುವ ಒಕ್ಕೂಟದ 2015-16ನೇ ಸಾಲಿನ 21ನೇ ವಾರ್ಷಿಕ ಮಹಾಸಭೆಯನ್ನು ತಾ. 24ನೇ ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಹೊಟೇಲ್ ಸಮುದ್ರ ಸಭಾಂಗಣ, ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ, ಮಡಿಕೇರಿ, ಇಲ್ಲಿ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ. ಸುಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಲಿದೆ.