ಸಿದ್ದಾಪುರ, ಜು. ೧೪: ಉತ್ತಮ ಕಾರ್ಯನಿರ್ವಹಣೆಗೆ ಕೊಡಮಾಡ ಲಾಗುವ ಮುಖ್ಯಮಂತ್ರಿ ಪದಕಕ್ಕೆ ಜಿಲ್ಲೆಯ ಇಬ್ಬರು ಉಪ ವಲಯ ಅರಣ್ಯಾಧಿಕಾರಿಗಳು ಆಯ್ಕೆ ಯಾಗಿದ್ದಾರೆ.

ಮಡಿಕೇರಿ ವೃತ್ತದ ಕುಶಾಲನಗರ ವಿಭಾಗದಲ್ಲಿ ಕಾರ್ಯನಿರ್ವ ಹಿಸುತ್ತಿರುವ ಸಚಿನ್ ನಿಂಬಾಳ್ಕರ್ ಹಾಗೂ ಕುಶಾಲನಗರ ಅರಣ್ಯ ತರಬೇತಿ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಐಶ್ವರ್ಯ ಗೌಡ ಪ್ರಶಸ್ತಿಗೆ ಭಾಜನರಾಗಿದ್ದಾರೆ.