ಮಡಿಕೇರಿ, ಜು. ೧೭: ಪ್ರಸಕ್ತ ಸಾಲಿಗೆ ಪ್ರೀ ಮೆಟ್ರಿಕ್ ಮತ್ತು ಪೋಸ್ಟ್ ಮೆಟ್ರಿಕ್ (Pಡಿe mಚಿಣಡಿiಛಿ & Posಣ mಚಿಣಡಿiಛಿ) ತರಗತಿಗಳಲ್ಲಿ ವ್ಯಾಂಸಗ ಮಾಡುತ್ತಿರುವ ವಿಶೇಷಚೇತನ ವಿದ್ಯಾರ್ಥಿಗಳು ಹೊಸದಾಗಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಎಸ್‌ಎಸ್‌ಪಿ ತಂತ್ರಾAಶದಲ್ಲಿ hಣಣಠಿs://ssಠಿ. ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ/homeಠಿಚಿge.ಚಿsಠಿx ವೆಬ್‌ಸೈಟ್ ಚಾಲನೆಯಲ್ಲಿದ್ದು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ ೩೦ ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ. ೦೮೨೭೨-೨೯೫೮೨೯ ನ್ನು ಹಾಗೂ ತಾಲೂಕಿನ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರಾದ ಮಡಿಕೇರಿ ತಾಲೂಕು ರಾಜೇಶ್ ಬಿ.ಆರ್. ಮೊ. ೮೦೭೩೧೯೨೯೧೪, ಕುಶಾಲನಗರ ಮತ್ತು ಸೋಮವಾರಪೇಟೆ ತಾಲೂಕು ಹರೀಶ್ ಟಿ.ಆರ್. ೮೮೬೧೪೨೮೯೩೧ ವೀರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕು ಪ್ರಥನ್ ಕುಮಾರ್ ಸಿ.ಬಿ. ೯೯೦೦೮೮೩೬೫೪ ಇವರನ್ನು ಸಂಪರ್ಕಿಸುವAತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.