ಮಡಿಕೇರಿ ಜು. ೩೦ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ವೀರಾಜಪೇಟೆ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರಾಗಿ ಹನೀಫ್ ಕೊಂಡAಗೇರಿ ಆಯ್ಕೆ ಯಾಗಿದ್ದಾರೆ. ಪಕ್ಷದ ಬಲವರ್ಧನೆಗಾಗಿ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗುತ್ತಿದೆ ಎಂದು ಎಸ್ಡಿಪಿಐ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್ ತಿಳಿಸಿದ್ದಾರೆ.