ಶ್ರೀಮಂಗಲ : ಕೊಡವ ಹಿತರಕ್ಷಣಾ ಬಳಗ, ಕ್‌ಗ್ಗಟ್ಟ್ನಾಡ್, ಪೊನ್ನಂಪೇಟೆ ವತಿಯಿಂದ ಕಕ್ಕಡ ಪದ್‌ನೆಟ್ಟ್ ಹಬ್ಬದ ಪ್ರಯುಕ್ತ ಪೊನ್ನಂಪೇಟೆ ಮುಖ್ಯ ಬೀದಿಯಲ್ಲಿ ಭಾನುವಾರ ಪಂಜಿನ ಮೆರವಣಿಗೆ ನಡೆಯಿತು. ನೂರಾರು ಸಂಖ್ಯೆಯಲ್ಲಿ ಜನಾಂಗದ ಮಹಿಳೆಯರು, ಪುರುಷರು, ಮಕ್ಕಳು ಸಾಂಪ್ರದಾಯಿಕ ಉಡುಪಿನಲ್ಲಿ ಭಾಗಿಯಾದರು. -ಹರೀಶ್ ಮಾದಪ್ಪ