x
ಮಡಿಕೇರಿ, ಆ. ೪ : ೬೬/೩೩/೧೧ ಕೆ.ವಿ ವೀರಾಜಪೇಟೆ ವಿದ್ಯುತ್ ವಿತರಣಾ ಉಪ ಕೇಂದ್ರದ ವೀರಾಜಪೇಟೆ ಶಾಖಾ ವ್ಯಾಪ್ತಿಯ ವಿಎಫ್-೩ ಕೆ.ಎಸ್.ಆರ್.ಟಿ.ಸಿ ಮತ್ತು ವಿಎಫ್-೭ ಹೆಗ್ಗಳ ಫೀಡರ್ಗಳಲ್ಲಿ ತಾ. ೫ ರಂದು (ಇಂದು) ಬೆಳಿಗ್ಗೆ ೯.೩೦ ರಿಂದ ಸಂಜೆ ೫.೩೦ ಗಂಟೆಯವರೆಗೆ ಈ ಫೀಡರ್ಗಳ ಬೇರ್ಪಡಿಸುವ ಕಾರ್ಯ ಕೈಗೆತ್ತಿಕೊಂಡಿರುವುದರಿAದ ವೀರಾಜಪೇಟೆ ಪಟ್ಟಣದ ದೊಡ್ಡಟ್ಟಿ ಚೌಕಿಯಿಂದ ಪ್ರೆöÊವೇಟ್ ಬಸ್ ನಿಲ್ದಾಣದವರೆಗೆ (ದರ್ಶನ್ ಲಾಡ್ಜ್ ಪರಿವರ್ತಕ, ಅಭಿಲಾಷ್ ಸ್ಟೋರ್, ಬದ್ರಿಯಾಸ್ ಪಳ್ಳಿ, ಮಮತಾ ಲಾಡ್ಜ್, ಮತ್ತು ಪ್ರೆöÊವೇಟ್ ಬಸ್ ನಿಲ್ದಾಣದ ಪರಿವರ್ತಕಗಳಲ್ಲಿ) ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ಪ್ರಕಟಣೆ ತಿಳಿಸಿದೆ.