ಮಡಿಕೇರಿ, ಆ. ೧೪: ಕೊಡಗು ಜಿಲ್ಲಾ ಭಾರತೀಯ ರೆಡ್‌ಕ್ರಾಸ್ ಸೊಸೈಟಿ ವತಿಯಿಂದ ಜಿನೇವಾ ಒಪ್ಪಂದದ ದಿನಾಚರಣೆಯನ್ನು ಮಡಿಕೇರಿಯಲ್ಲಿ ಆಚರಿಸಲಾಯಿತು.
ನಗರದ ರೆಡ್‌ಕ್ರಾಸ್ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರೆಡ್‌ಕ್ರಾಸ್ ಸೊಸೈಟಿಯ ಜಿಲ್ಲಾ ಸಭಾಪತಿ ಬಿ.ಕೆ. ರವೀಂದ್ರ ರೈ ಅವರು ಜಿನೇವಾ ಒಪ್ಪಂದದ ಮಹತ್ವವನ್ನು ಸಭೆಗೆ ತಿಳಿಸಿದರು.
ಯುದ್ಧದ ಸಮಯದಲ್ಲಿ ಗಾಯಗೊಂಡವರು ಮತ್ತು ಸೆರೆಯಾಳುಗಳನ್ನು ರಕ್ಷಿಸಲು ಅಂತರರಾಷ್ಟಿçÃಯ ಕಾನೂನು ಮಾನದಂಡಗಳನ್ನು ಜಿನೇವಾ ಒಪ್ಪಂದ ಪ್ರತಿಪಾದಿಸುತ್ತದೆ. ಸಂಘರ್ಷದ ಸಮಯದಲ್ಲಿ ಮಾನವೀಯತೆಯನ್ನು ಕಾಪಾಡುವಲ್ಲಿ ಮತ್ತು ರಕ್ಷಿಸುವಲ್ಲಿ ಈ ಒಪ್ಪಂದಗಳು ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದರು.