ಶನಿವಾರಸಂತೆ, ಆ. ೧೬: ಪಟ್ಟಣದ ಭಾರತಿ ವಿದ್ಯಾಸಂಸ್ಥೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ಎಸ್.ಎನ್. ಮೋಹನ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.

ಈ ಸಂದರ್ಭ ಸಂಸ್ಥೆಯ ಆಡಳಿತ ಮಂಡಳಿ ಪದಾಧಿಕಾರಿಗಳು, ಉಪನ್ಯಾಸಕ ವೃಂದದವರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.