ಮಡಿಕೇರಿ, ಆ. ೨೩: ನಗರದ ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯದ ಆವರಣದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಒಡೆಯುವ ಸ್ಪರ್ಧೆ ನಡೆಯಿತು.
ಸಂತೋಷ್ ಬಲರಾಮ್ ಹಾಗೂ ವಿಜಯ ಇವರು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಸ್ಪರ್ಧೆಯ ಬಳಿಕ ಇವರುಗಳನ್ನು ಸಾಂಪ್ರದಾಯಿಕ ಬಹುಮಾನ ನೀಡಿ ಗೌರವಿಸಲಾಯಿತು.