ಮಡಿಕೇರಿ, ಸೆ. ೫: ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ತಾ. ೧೦ ರಂದು ಬೆಳಿಗ್ಗೆ ೧೧ ಗಂಟೆಯಿAದ ಮಧ್ಯಾಹ್ನ ೧ ಗಂಟೆಯವರೆಗೆ ಕುಶಾಲನಗರದ ಲೋಕೋಪಯೋಗಿ ಇಲಾಖೆ ಪ್ರವಾಸಿ ಮಂದಿರದಲ್ಲಿ ದೂರು ಅರ್ಜಿಗಳನ್ನು ವಿತರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡೆವಿಟ್ ಮಾಡಿಸಿದ ಅರ್ಜಿ ಸ್ವೀಕರಿಸಲಾಗುವುದು.
ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ, ದೂರವಾಣಿ ಸಂಖ್ಯೆ. ೦೮೨೭೨-೨೯೫೨೯೭ ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ