ಕುಶಾಲನಗರ, ಸೆ. ೬: ಹುಣ್ಣಿಮೆ ಅಂಗವಾಗಿ ಕುಶಾಲನಗರದಲ್ಲಿ ಕಾವೇರಿ ನದಿಗೆ ೧೭೬ ನೆಯ ಮಹಾ ಆರತಿ ಕಾರ್ಯಕ್ರಮ ತಾ. ೭ ರಂದು (ಇಂದು) ಬೆಳಗ್ಗೆ ನಡೆಯಲಿದೆ.

ಚಂದ್ರ ಗ್ರಹಣ ಹಿನ್ನೆಲೆಯಲ್ಲಿ ಬೆಳಗ್ಗೆ ೧೦ ಗಂಟೆಗೆ ಕುಶಾಲನಗರ ಅಯ್ಯಪ್ಪ ಸ್ವಾಮಿ ದೇವಾಲಯ ಬಳಿ ಕಾವೇರಿ ಆರತಿ ಕ್ಷೇತ್ರದಲ್ಲಿ ಕಾರ್ಯಕ್ರಮ ನಡೆಯಲಿದೆ.