ಮೂರ್ನಾಡು, ಸೆ. ೯: ಮೂರ್ನಾಡು ವಿದ್ಯಾಸಂಸ್ಥೆಯ ಪ್ರಾಥಮಿಕ ವಿಭಾಗದ ಮಕ್ಕಳು ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಕ್ರೀಡೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನಗಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಣ ಶಿಕ್ಷಕ ಪಿ.ಕೆ. ರಾಕೇಶ್ ಹಾಗೂ ಯತೀಶ್ ತರಬೇತಿ ನೀಡಿದ್ದಾರೆ.