*ಗೋಣಿಕೊಪ್ಪ, ಸೆ. ೧೨ : ಪೊನ್ನಂಪೇಟೆ ಗ್ರಾಮ ಪಂಚಾಯಿತಿ ೨೦೨೪-೨೫ನೇ ಸಾಲಿನ ಜಮಾಬಂದಿ ಸಭೆ ತಾ. ೨೩Àgಂದು ಪೂರ್ವಾಹ್ನ ೧೧ ಗಂಟೆಗೆ ಪಂಚಾಯಿತಿ ಅಧ್ಯಕ್ಷ ಟಿ.ಎಸ್. ಕುಶಾಲಪ್ಪ ಅಧ್ಯಕ್ಷತೆಯಲ್ಲಿ ಹಾಗೂ ನೊಡೇಲ್ ಅಧಿಕಾರಿಯ ಸಮ್ಮುಖದಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.