ಮಡಿಕೇರಿ, ಸೆ. ೧೯: ೬೬/೧೧ಕೆ.ವಿ ಮಡಿಕೇರಿ ವಿದ್ಯುತ್ ಉಪಕೇಂದ್ರದಿAದ ಹೊರಹೊಮ್ಮುವ ಎಫ್೩ ಗದ್ದಿಗೆ ಹಾಗೂ ಎಫ್೧೧ ಗಾಳಿಬೀಡು ಫೀಡರ್‌ನಲ್ಲಿ ತಾ. ೨೦ ರಂದು (ಇಂದು) ಬೆಳಿಗ್ಗೆ ೧೦ ರಿಂದ ಸಂಜೆ ೫ ಗಂಟೆಯವರೆಗೆ ದಸರಾ ಹಬ್ಬದ ಪ್ರಯುಕ್ತ ಫೀಡರ್ ನಿರ್ವಹಣಾ ಕಾಮಗಾರಿ ನಡೆಸಬೇಕಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಂಪಿಗೆ ಕಟ್ಟೆ, ಕನ್ನಂಡಬಾಣೆ, ಎ.ವಿ ಶಾಲೆ, ಗದ್ದಿಗೆ, ಉಕ್ಕುಡ, ಅಜಾದ್ ನಗರ, ತ್ಯಾಗರಾಜ ಕಾಲೋನಿ, ಅಬ್ಬಿಫಾಲ್ಸ್ ರಸ್ತೆ, ಭಗವತಿ ನಗರ, ಮಲ್ಲಿಕಾರ್ಜುನ ನಗರ, ರಾಣಿಪೇಟೆ, ಮಾರ್ಕೇಟ್, ಮಹದೇವಪೇಟೆ, ಕಾನ್ವೆಂಟ್ ಜಂಕ್ಷನ್, ಕೂರ್ಗ್ ಇಂಟರ್ ನ್ಯಾಷನಲ್, ಐ.ಟಿಐ ಹಿಂಭಾಗ, ಕಾವೇರಿ ಬಡಾವಣೆ, ಟಿಜಾನ್ ಬಡಾವಣೆ, ಅಬ್ದುಲ್ ಕಲಾಂ ಬಡಾವಣೆ, ಹೆಬ್ಬೆಟ್ಟಗೇರಿ, ದೇವಸ್ತೂರು, ಕೆ.ಬಾಡಗ, ಗಾಳಿಬೀಡು, ಕಾಲೂರು, ಸಿದ್ದಿಕಾಡು, ವಣಚಲು, ಕೆ.ನಿಡುಗಣೆ, ಕುಂಡಾಮೇಸ್ತಿç, ಕುಡಿಯುವ ನೀರು, ಕೂಟುಹೊಳೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
* ತಿತಿಮತಿ ಫೀಡರ್‌ನಲ್ಲಿ ತಾ. ೨೨ ರಂದು ಬೆಳಿಗ್ಗೆ ೧೦ ರಿಂದ ಸಂಜೆ ೫ ಗಂಟೆಯವರೆಗೆ ಫೀಡರ್ ನಿರ್ವಹಣಾ ಕಾಮಗಾರಿ ನಡೆಸಬೇಕಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಬಾಳಾಜಿ, ರುದ್ರಬೀಡು, ಮಾಯಮುಡಿ, ಬೆಮ್ಮತ್ತಿ, ಕೋಣನಕಟ್ಟೆ, ದೇವರಪುರ, ಅಂಬುಕೋಟೆ, ಕಲ್ಲಳ, ಭದ್ರಗೋಳ, ನೋಕ್ಯ, ತಿತಿಮತಿ, ಹೆಡತೊರೆ, ರೇಷ್ಮೆ, ಹೆಬ್ಬಾಲೆ, ಮರೂರು, ದೇವಮಚ್ಚಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
* ೬೬/೧೧ಕೆ.ವಿ ಪೊನ್ನಂಪೇಟೆ ವಿದ್ಯುತ್ ಉಪಕೇಂದ್ರದಿAದ ಹೊರಹೊಮ್ಮುವ ಗೋಣಿಕೊಪ್ಪ ನಗರ ವ್ಯಾಪ್ತಿಯಲ್ಲಿ ತಾ. ೨೦ ರಂದು ಬೆಳಿಗ್ಗೆ ೧೦ ರಿಂದ ಸಂಜೆ ೫ ಗಂಟೆಯವರೆಗೆ ದಸರಾ ಹಬ್ಬದ ಪ್ರಯುಕ್ತ ನಿರ್ವಹಣಾ ಕಾಮಗಾರಿ ನಡೆಸಬೇಕಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಶಾಂತಿನಗರ, ಗಣಪತಿನಗರ, ಜೋಡುಬೀಟೆ, ಕಾಫಿ ಬೋರ್ಡ್, ಅರುವತೋಕ್ಲು, ಗೋಣಿಕೊಪ್ಪಲು ನಗರ, ಕೊಪ್ಪ, ಪಟೇಲನಗರ, ನೇತಾಜಿ ಲೇಔಟ್, ಉಮಾ ಮಹೇಶ್ವರಿ ಲೇಔಟ್, ಗೋಣಿಕೊಪ್ಪಲು ಬಸ್ ನಿಲ್ದಾಣ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.