ಮಡಿಕೇರಿ, ಸೆ. ೨೩ : ಐತಿಹಾಸಿಕ ನಾಡ ಹಬ್ಬ ಮಡಿಕೇರಿ ದಸರಾ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಇಂದು ಚಾಲನೆ ದೊರೆಯಿತು.

ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳು ಉತ್ತಮವಾಗಿ ನಡೆಯುವಂತಾಗಲಿ ಎಂದು ಆಶಿಸಿದರಲ್ಲದೆ, ವಿಜಯದಶಮಿಯಂದು ದಶಮಂಟಪಗಳ ಶೋಭಾಯಾತ್ರೆ ಯಾವುದೇ ವಿಘ್ನಗಳಿಲ್ಲದೆ ಜನರಿಗೆ ತೊಂದರೆಯಾಗದ ರೀತಿಯಲ್ಲಿ ನಡೆಯುವಂತಾಗಬೇಕು. ಜನರ ಸುರಕ್ಷತೆಗೆ ಆದ್ಯತೆ ನೀಡಬೇಕಾಗಿರುವದು ನಮ್ಮೆಲ್ಲರ ಜವಬ್ದಾರಿ ಆಗಿದೆ ಎಂದು ಹೇಳಿದರು.

ಅತಿಥಿಯಾಗಿದ್ದ ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ಮಾತನಾಡಿ, ಮಡಿಕೇರಿ ದಸರಾ ಉತ್ಸವಕ್ಕೆ ಮುಂದಿನ ದಿನಗಳಲ್ಲಿ ಸರ್ಕಾರದಿಂದ ಹೆಚ್ಚಿನ ಅನುದಾನವನ್ನು ಕೇಳುವಂತಾಗಬೇಕೆAದು ನುಡಿದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ, ನಮ್ಮ ಸಂಸ್ಕೃತಿ ಆಚಾರ ವಿಚಾರಗಳನ್ನು ನಮ್ಮ ಮುಂದಿನ ಪೀಳಿಗೆಗಾಗಿ ನಾವು ಉಳಿಸಿ ಬೆಳೆಸುವಂತಾಗಬೇಕು ಎಂದು ಹೇಳಿದರು.

ದಸರಾ ಸಮಿತಿ ಕಾರ್ಯಾಧ್ಯಕ್ಷ ಬಿ.ಕೆ. ಅರುಣ್ ಕುಮಾರ್ ಮಾತನಾಡಿ, ಮಡಿಕೇರಿ ದಸರಾ ಉತ್ಸವಕ್ಕೆ ಮುಂದಿನ ಬಾರಿ ಎರಡು ಕೋಟಿ ಅನುದಾನವನ್ನು ಸರ್ಕಾರದಿಂದ ಕೊಡಿಸುವಂತೆ ಶಾಸಕರಿಗೆ ಮನವಿ ಮಾಡಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ದಸರಾ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಕುಡೆಕಲ್ ಸಂತೋಷ್ ಈ ಬಾರಿ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದಲೂ ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ಅರ್ಜಿಗಳು ಬಂದಿದ್ದವು. ವಿಶಿಷ್ಠವಾದ ಕಾರ್ಯಕ್ರಮಗಳು ದಸರಾ ೪ಏಳನೇ ಪುಟಕ್ಕೆ ಮಡಿಕೇರಿ, ಸೆ. ೨೩ : ಐತಿಹಾಸಿಕ ನಾಡ ಹಬ್ಬ ಮಡಿಕೇರಿ ದಸರಾ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಇಂದು ಚಾಲನೆ ದೊರೆಯಿತು.

ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳು ಉತ್ತಮವಾಗಿ ನಡೆಯುವಂತಾಗಲಿ ಎಂದು ಆಶಿಸಿದರಲ್ಲದೆ, ವಿಜಯದಶಮಿಯಂದು ದಶಮಂಟಪಗಳ ಶೋಭಾಯಾತ್ರೆ ಯಾವುದೇ ವಿಘ್ನಗಳಿಲ್ಲದೆ ಜನರಿಗೆ ತೊಂದರೆಯಾಗದ ರೀತಿಯಲ್ಲಿ ನಡೆಯುವಂತಾಗಬೇಕು. ಜನರ ಸುರಕ್ಷತೆಗೆ ಆದ್ಯತೆ ನೀಡಬೇಕಾಗಿರುವದು ನಮ್ಮೆಲ್ಲರ ಜವಬ್ದಾರಿ ಆಗಿದೆ ಎಂದು ಹೇಳಿದರು.

ಅತಿಥಿಯಾಗಿದ್ದ ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ಮಾತನಾಡಿ, ಮಡಿಕೇರಿ ದಸರಾ ಉತ್ಸವಕ್ಕೆ ಮುಂದಿನ ದಿನಗಳಲ್ಲಿ ಸರ್ಕಾರದಿಂದ ಹೆಚ್ಚಿನ ಅನುದಾನವನ್ನು ಕೇಳುವಂತಾಗಬೇಕೆAದು ನುಡಿದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ, ನಮ್ಮ ಸಂಸ್ಕೃತಿ ಆಚಾರ ವಿಚಾರಗಳನ್ನು ನಮ್ಮ ಮುಂದಿನ ಪೀಳಿಗೆಗಾಗಿ ನಾವು ಉಳಿಸಿ ಬೆಳೆಸುವಂತಾಗಬೇಕು ಎಂದು ಹೇಳಿದರು.

ದಸರಾ ಸಮಿತಿ ಕಾರ್ಯಾಧ್ಯಕ್ಷ ಬಿ.ಕೆ. ಅರುಣ್ ಕುಮಾರ್ ಮಾತನಾಡಿ, ಮಡಿಕೇರಿ ದಸರಾ ಉತ್ಸವಕ್ಕೆ ಮುಂದಿನ ಬಾರಿ ಎರಡು ಕೋಟಿ ಅನುದಾನವನ್ನು ಸರ್ಕಾರದಿಂದ ಕೊಡಿಸುವಂತೆ ಶಾಸಕರಿಗೆ ಮನವಿ ಮಾಡಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ದಸರಾ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಕುಡೆಕಲ್ ಸಂತೋಷ್ ಈ ಬಾರಿ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದಲೂ ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ಅರ್ಜಿಗಳು ಬಂದಿದ್ದವು. ವಿಶಿಷ್ಠವಾದ ಕಾರ್ಯಕ್ರಮಗಳು ದಸರಾ ೪ಏಳನೇ ಪುಟಕ್ಕೆ