ಮಡಿಕೇರಿ, ಸೆ. ೨೬: ಪೊನ್ನಂಪೇಟೆಯ ಸಂತ ಅಂತೋಣಿ ಪಿ.ಯು ಕಾಲೇಜಿನ ಮೈದಾನದಲ್ಲಿ ನಡೆದ ತಾಲೂಕುಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಸಂತ ಅಂತೋಣಿ ಪಿ.ಯು. ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ.