ಸುಂಟಿಕೊಪ್ಪ, ಸೆ. ೨೯: ಮಾದಾಪುರದ ಸಾರ್ವಜನಿಕ ಆಯುಧ ಪೂಜಾ ಸಮಿತಿ ವತಿಯಿಂದ ೫ನೇ ವರ್ಷದ ಅದ್ಧೂರಿ ಆಯುಧಪೂಜಾ ಸಮಾರಂಭ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿದೆ ಎಂದು ಆಚರಣಾ ಸಮಿತಿ ತಿಳಿಸಿದೆ.
೫ನೇ ವರ್ಷದ ಆಚರಣೆಯ ಅಂಗವಾಗಿ ಅ.೧ ರಂದು ಏರ್ಪಡಿಸಿರುವ ೫ನೇ ವರ್ಷದ ಆಯುಧ ಪೂಜೆಯ ಪ್ರಯುಕ್ತ ಮಕ್ಕಳಿಗೆ ಗ್ರೂಪ್ ಡ್ಯಾನ್ಸ್ ಮತ್ತು ಅಂತರರಾಷ್ಟಿçÃಯ ಗಾಯಕ ಗಾಯಕಿಯರ ಹಿನ್ನಲೆ ವಾಧಕರ ಖ್ಯಾತಿಯ ಮಂಗಳೂರಿನ ವಿಶ್ವಾಸ್ ಮ್ಯೂಸಿಕ್ ಮತ್ತು ಸಿಜ್ಲಿಂಗ್ ಡ್ಯಾನ್ಸ್ ತಂಡದವರಿAದ ಸಂಗೀತ ರಸ ಸಂಜೆ ನೃತ್ಯ ತಂಡ ಮಂಗಳೂರು ಗಾಯನ ನೃತ್ಯ ಮಿಮಿಕ್ರಿ ಕಾರ್ಯಕ್ರಮ ಹಾಗೂ ವಿವಿಧ ವಾಹನಗಳ ಅಲಂಕಾರ, ಆಟೋರಿಕ್ಷಾ ಅಲಂಕಾರ, ಕಛೇರಿ ಸಂಘ ಸಂಸ್ಥೆಗಳ ಅಲಂಕಾರ, ಅಂಗಡಿ ಮಳಿಗೆ ಅಲಂಕಾರ, ಮಕ್ಕಳ ಮಂಟಪ ಅಲಂಕಾರ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
ಉದ್ಘಾಟನೆಯನ್ನು ಮಡಿಕೇರಿ ಕ್ಷೇತ್ರ ಶಾಸಕ ಡಾ. ಮಂತರ್ಗೌಡ, ಯುವಜನ ಸೇವಾ ಮತ್ತು ಕ್ರೀಡಾ ಮಾಜಿ ಸಚಿವರಾದ ಎಂ.ಪಿ. ಅಪ್ಪಚ್ಚು ರಂಜನ್ ಉದ್ಘಾಟಿಸಲಿದ್ದಾರೆ, ಅಧ್ಯಕ್ಷತೆಯನ್ನು ಸಾರ್ವಜನಿಕ ಆಯುಧಪೂಜಾ ಆಚರಣಾ ಸಮಿತಿ ಅಧ್ಯಕ್ಷ ವಿ.ಕುಮಾರ್ ವಹಿಸಲಿದ್ದಾರೆ. ಬೆಂಗಳೂರಿನ ಬಾಬಸ್ಪಾಳ್ಯ ಜಿ.ಎಲ್.ಆರ್. ವೆಂರ್ಸ್, ಎಲ್ಎಲ್ಪಿ ಲಲ್ಲೇಶ್ ರೆಡ್ಡಿ ಅಂಬ್ಯುಲೆನ್ಸ್ ಉದ್ಘಾಟಿಸಲಿದ್ದಾರೆ,
ಮುಖ್ಯ ಅತಿಥಿಗಳಾಗಿ ಕರ್ನಾಟಕ ಒಕ್ಕಲಿಗ ಸಂಘ ಕಾರ್ಯಧ್ಯಕ್ಷರು, ಅಧ್ಯಕ್ಷರುಮತ್ತು ಖರೀದಿ ಸಮಿತಿ ಹರಪ್ಪಳ್ಳಿ ರವೀಂದ್ರ, ಮಾದಾಪುರ ಗ್ರಾ.ಪಂ. ಅಧ್ಯಕ್ಷ ಎಂ.ಜಿ. ಸೋಮಣ್ಣ, ಕೆಡಿಸಿಸಿ ಬ್ಯಾಂಕ್ ಸದಸ್ಯ ಹಾಗೂ ಮಾದಾಪುರ ಪ್ರಾ.ಕೃ.ಪ.ಸ.ಸಂ.ನಿ ಅಧ್ಯಕ್ಷ ಉಮೇಶ್ ಉತ್ತಪ್ಪ, ಜಿ.ಪಂ. ಮಾಜಿ ಸದಸ್ಯರುಗಳಾದ ಟಿ.ಪಿ.ಸಂದೇಶ್, ಬಿ.ಬಿ. ಭಾರತೀಶ್, ಕೊಡಗು ಜಿಲ್ಲಾಡಳಿತ ಕಾನೂನು ಸಲಹೆಗಾರರಾದ ಎ.ಲೋಕೇಶ್ಕುಮಾರ್, ಕೆದಕಲ್ ಮಾಜಿ ಉಪಾಧ್ಯಕ್ಷ ಹಾಲಿ ಸದಸ್ಯ ಎಂ.ಸAಜು ಪೊನ್ನಪ್ಪ, ಮಾದಾಪುರ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಗೂಳಪ್ಪ ಹನುಮಂತ ಕೂತಿನ, ನಿರ್ಮಾಪಕರು ಮತ್ತು ಚಲನಚಿತ್ರ ನಟ ಎಂ.ಆದ್ಯ ತಿಮ್ಮಯ್ಯ, ಕೊಡಗು ಜಿಲ್ಲೆಯ ಹಿಂದೂ ಮಲಯಾಳಿ ಸಮಾಜದ ಅಧ್ಯಕ್ಷ ವಿ.ಎಂ. ವಿಜಯನ್, ಸಮಾಜ ಸೇವಕ ನಾಪಂಡ ಮುತ್ತಪ್ಪ, ಕಿರಗಂದೂರು ಪ್ರವಾಸಿ ಮತ್ತು ಸಾಮಾಜಿಕ ಕಾರ್ಯಕರ್ತ ಪದ್ಮನಾಭ, ಸೋಮವಾರಪೇಟೆ ವೃತ್ತ ನಿರೀಕ್ಷಕ ಮುದ್ದುಮಾದೇವ, ಉದ್ಯಮಿ ವಿ.ರಾಜ, ಎಸ್.ಜೆ.ಎಂ.ಶಾಲಾ ವ್ಯವಸ್ಥಾಪಕ ಅನೀಶ್ಕುಮಾರ್, ಕಾವ್ಯಗೌಡ, ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಅಧ್ಯಕ್ಷ ಜಾನ್ಸನ್ ಪಿಂಟೋ, ಶ್ರೀಮತಿ ಡಿಚೆನ್ನಮ್ಮ ಜೂನಿಯರ್ ಕಾಲೇಜು ಕಾರ್ಯದರ್ಶಿ ಮಧುಬೋಪಣ್ಣ, ಗರಗಂದೂರು ವೆಳಿಚ್ಚಪಾಡ್ ಕೊಡಂಗಲ್ಲೂರು ಎಂ.ಆರ್. ರಾಜನ್, ಮನುಮುದ್ದಪ್ಪ, ಕಾಫಿ ಬೆಳೆಗಾರರುಗಳಾದ ನಂದಬೆಳ್ಳಿಯಪ್ಪ, ಉದಯ್ ಈಶ್ವರನ್, ಅನಿಲ್ ಪೊನ್ನಪ್ಪ, ಸುಧೀರ್ ಅಪ್ಪಚ್ಚು, ವಿಜಯ್ ದೇವಯ್ಯ, ಕೊಪ್ಪತಂಡ ಗಣೇಶ್, ಮಾದಾಪುರ ಗ್ರಾ.ಪಂ. ಉಪಾಧ್ಯಕ್ಷ ವಿ.ಆರ್.ಸುರೇಶ್, ಸದಸ್ಯ ಕೆ.ಎ. ಲತೀಫ್, ಜಿಲ್ಲಾ ಗ್ಯಾರಂಟಿ ಯೋಜನೆ ನಿರ್ದೇಶಕ ಎಸ್.ಕೆ. ಸುಂದರ್, ಗುತ್ತಿಗೆದಾರ ಸಚಿನ್ ರವಿ, ಜನಾರ್ಧನ, ಹನೀಫ್ ಮಾದಾಪುರ ವಾಹನ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಹನೀಫ್, ಆಟೋ ಚಾಲಕ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಸುರೇಶ್ ಮತ್ತಿತÀರರು ಆಗಮಿಸಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿz