ಸಿದ್ದಾಪುರ, ಅ.೩೦ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಿದ್ದಾಪುರ ಸಮೀಪದ ಗುಹ್ಯ ಗ್ರಾಮದಲ್ಲಿ ನಡೆದಿದೆ. ನೇತಾಜಿ ಬಡಾವಣೆ ನಿವಾಸಿ ರಾಮಚಂದ್ರ (೬೭) ಮೃತ ದುರ್ದೈವಿ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಕೋಣೆಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸ್ಥಳಕ್ಕೆ ಸಿದ್ದಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣವನ್ನು ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾg