ಮಡಿಕೇರಿ, ನ. ೫ : ಇಲ್ಲಿನ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ದೇವಾಲಯ ಸಮಿತಿ ವತಿಯಿಂದ ತೆಪ್ಪೋತ್ಸವ, ದಟ್ಟೋತ್ಸವ ಹಾಗೂ ಪಲ್ಲಕ್ಕಿ ಉತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉತ್ಸವದಲ್ಲಿ ಪಾಲ್ಗೊಂಡು ತೀರ್ಥಪ್ರಸಾದ ಸ್ವೀಕಾರ ಮಾಡಿದರು.