ಮಡಿಕೇರಿ, ನ. ೬: ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ನಾಪೋಕ್ಲು ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ ಇವರ ಸಹಯೋಗದೊಂದಿಗೆ ಮಡಿಕೇರಿ ತಾಲೂಕು ಮಟ್ಟದ ೧೪ ಮತ್ತು ೧೫ ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರ ಕ್ರೀಡಾಕೂಟವು ತಾ.೮ ರಂದು ಬೆಳಗ್ಗೆ ೧೦ ಗಂಟೆಗೆ ನಾಪೋಕ್ಲು (ಚೆರಿಯಪರಂಬು) ಕೆ.ಪಿ.ಎಸ್. ಪ್ರೌಢಶಾಲಾ ಮೈದಾ ನದಲ್ಲಿ ನಡೆಯಲಿದೆ.