ಮಡಿಕೇರಿ, ನ. ೯: ಯೋಜನೆಗೆ ಈಗಾಗಲೇ ನೋಂದಾಯಿಸಿಕೊAಡು ಹಣ ಪಡೆಯುತ್ತಿರುವ ಫಲಾನುಭವಿಗಳು ತಮ್ಮ ಸ್ವಯಂ ಘೋಷಣೆಯನ್ನು ಪತ್ರಿ ತ್ರೆöÊಮಾಸಿಕದ ಬದಲಾಗಿ ಮಾಸಿಕವಾಗಿ ಮಾಡಿದರು. ನವೆಂಬರ್ ೨೦೨೫ ರ ತಿಂಗಳಿAದ ಪತ್ರಿ ತಿಂಗಳಿನ ೧ ರಿಂದ ೨೫ ರೊಳಗೆ ಸ್ವಯಂ ಘೋಷಣೆಯನ್ನು ಸೇವಾ ಸಿಂಧು ಜಾಲತಾಣ hಣಣಠಿs://sevಚಿsiಟಿಜhuseಡಿviಛಿes.ಞಚಿಡಿಟಿಚಿಣಚಿಞಚಿ.gov.iಟಿ ಗೆ ಸಲ್ಲಿಸುವುದು ಕಡ್ಡಾಯವೆಂದು ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ ೧೮೦೦೫೯೯೯೯೧೮ ಗೆ ಕರೆ ಮಾಡುವ ಮೂಲಕ ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಡಿಕೇರಿ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.