ಮಡಿಕೇರಿ, ನ. ೯: ಮದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ೨೦೨೪-೨೫ನೇ ಸಾಲಿನ ರಾಷ್ಟಿçÃಯ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಮತ್ತು ೧೫ನೇ ಹಣಕಾಸು ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮ ಸಭೆ ತಾ. ೧೧ ರಂದು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಬೆ. ೧೧ ಗಂಟೆಗೆ ನಡೆಯಲಿದೆ. ನೋಡಲ್ ಅಧಿಕಾರಿಗಳಾದ ಹೇಮಂತ್‌ಕುಮಾರ್, ಸಹಾಯಕ ನಿರ್ದೇಶಕರು, ಅಕ್ಷರ ದಾಸೋಹ ಮಡಿಕೇರಿರವರ ಅಧ್ಯಕ್ಷತೆಯಲ್ಲಿ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿಮಲಾಕ್ಷಿ ಬಿ.ಎಸ್. ಅವರ ಸಮ್ಮುಖದಲ್ಲಿ ಸಭೆ ನಡೆಯಲಿದೆ.