ಮಡಿಕೇರಿ, ನ. ೨೭: ಹೊದ್ದೂರು ಗ್ರಾಮದ ಶ್ರೀ ಶಾಸ್ತç ಈಶ್ವರ ದೇವಸ್ಥಾನ ಸಮಿತಿಯ ವತಿಯಿಂದ ಶ್ರೀ ಸುಬ್ರಹ್ಮಣ್ಯ ಷಷ್ಠಿ ಉತ್ಸವ ಪ್ರಯುಕ್ತ ತಾ.೨೯ ರಂದು (ನಾಳೆ ) ಬೆಳಿಗ್ಗೆ ೧೦ ಗಂಟೆಯಿAದ ರುದ್ರಾಭಿಷೇಕ, ಅಲಂಕಾರ ಪೂಜೆ, ಮಹಾ ಮಂಗಳಾರತಿ, ತೀರ್ಥ ಪ್ರಸಾದ ವಿತರಣೆಯೊಂದಿಗೆ ಮಧ್ಯಾಹ್ನ ೧ ಗಂಟೆಗೆ ಅನ್ನದಾನ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಕೂಡಂಡ ರಾಜೇಂದ್ರ ಅಯ್ಯಮ್ಮ ತಿಳಿಸಿದ್ದಾರೆ.