ಮಡಿಕೇರಿ, ಡಿ. ೮: ಮಡಿಕೇರಿ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ತಾ. ೧೨ ರಂದು ಬೆಳಿಗ್ಗೆ ೧೧.೩೦ ಗಂಟೆಯಿAದ ೧೨.೩೦ ಮಡಿಕೇರಿ ಉಪವಿಭಾಗ ಕಚೇರಿ ಆವರಣದಲ್ಲಿ ನಡೆಯಲಿದೆ.
ಕುಶಾಲನಗರ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ಸಭೆಯು ತಾ. ೧೧ ರಂದು ಬೆಳಿಗ್ಗೆ ೧೧.೩೦ ಗಂಟೆಯಿAದ ನಡೆಯಲಿದೆ.
ಸೋಮವಾರಪೇಟೆ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ಸಭೆಯು ತಾ. ೧೧ ರಂದು ಮಧ್ಯಾಹ್ನ ೨.೩೦ ಗಂಟೆಯಿAದ ೩.೩೦ ಗಂಟೆವರೆಗೆ ಸೋಮವಾರಪೇಟೆ ಉಪವಿಭಾಗ ಕಚೇರಿ ಆವರಣದಲ್ಲಿ ನಡೆಯಲಿದೆ.
ವೀರಾಜಪೇಟೆ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ಸಭೆಯು ಡಿಸೆಂಬರ್ ೧೦ ರಂದು ಬೆಳಗ್ಗೆ ೧೧.೩೦ ಗಂಟೆಯಿAದ ಮಧ್ಯಾಹ್ನ ೧೨.೩೦ ಗಂಟೆವರೆಗೆ ವೀರಾಜಪೇಟೆ ಉಪವಿಭಾಗ ಕಚೇರಿ ಆವರಣದಲ್ಲಿ ನಡೆಯಲಿದೆ.
ಗೋಣಿಕೊಪ್ಪ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ಸಭೆಯು ಡಿಸೆಂಬರ್, ೧೦ ರಂದು ಮಧ್ಯಾಹ್ನ ೨.೩೦ ಗಂಟೆಯಿAದ ೦೩.೩೦ ಗಂಟೆವರೆಗೆ ಗೋಣಿಕೊಪ್ಪ ಉಪವಿಭಾಗ ಕಚೇರಿ ಆವರಣದಲ್ಲಿ ನಡೆಯಲಿದೆ.
ವ್ಯಾಪ್ತಿಯ ಸಾರ್ವಜನಿಕರು/ ವಿದ್ಯುತ್ ಗ್ರಾಹಕರ ವಿದ್ಯುಚ್ಛಕ್ತಿಗೆ ಸಂಬAಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಈ ಸಭೆಯಲ್ಲಿ ಚರ್ಚಿಸಿ ಬಗೆಹರಿಸಲು ಕ್ರಮಕೈಗೊಳ್ಳಲಾಗುವುದು. ಸಾರ್ವಜನಿಕರು ಈ ಸಭೆಗೆ ಹಾಜರಾಗುವಂತೆ ಚಾವಿಸನಿನಿ ಮಡಿಕೇರಿ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.