ಮಡಿಕೇರಿ, ಡಿ. ೧೪: ಯುಎಇಯಲ್ಲಿರುವ ಕೊಡಗು ಗೌಡ ಸಮಾಜದ ವತಿಯಿಂದ ಹುತ್ತರಿ ಹಬ್ಬವನ್ನು ವಿಜೃಂಭಣೆಯಿAದ ಆಚರಿಸಲಾಯಿತು.
ಕಾವೇರಿ ತಾಯಿ ಹಾಗೂ ಶ್ರೀ ವೆಂಕಟರಮಣ ಸ್ವಾಮಿಯವರ ಪೂಜೆ ನೆರವೇರಿಸಲಾಯಿತು. ಹಬ್ಬದ ಅಂಗವಾಗಿ ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ ಮತ್ತು ದಂಪತಿಗಳಿಗೆ ವಿವಿಧ ಆಟೋಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.