ವೀರಾಜಪೇಟೆ, ಡಿ. ೧೯: ಇತ್ತೀಚಿಗೆ ಜರುಗಿದ ಕೊಡಗು ವಿಶ್ವವಿದ್ಯಾನಿಲಯದ ಅಂತರ ಕಾಲೇಜು ಮಹಿಳೆಯರ ಫುಟ್ಬಾಲ್ ಪಂದ್ಯಾಟದಲ್ಲಿ ವೀರಾಜಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಗಳಿಸಿದ್ದಾರೆ.