ಮಡಿಕೇರಿ, ಡಿ. ೨೩ : ಹಿರಿಯ ನಾಗರಿಕರ ವೇದಿಕೆ ಮತ್ತು ಮಡಿಕೇರಿ ಲಯನ್ಸ್ ಕ್ಲಬ್ ಇವರ ಜಂಟಿ ಆಶ್ರಯದಲ್ಲಿ ಕಿವಿ ತಪಾಸಣೆ ಉಚಿತ ಶಿಬಿರವು ಡಿಸೆಂಬರ್, ೨೬ ರಂದು ಬೆಳಗ್ಗೆ ೯.೩೦ ಗಂಟೆಯಿAದ ಮಧ್ಯಾಹ್ನ ೧.೩೦ ಗಂಟೆಯವರೆಗೆ ನಡೆಯಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಹಿರಿಯ ನಾಗರಿಕರ ವೇದಿಕೆಯ ಅಧ್ಯಕ್ಷರಾದ ಕೊಂಗಾAಡ ಎ.ತಿಮ್ಮಯ್ಯ ಅವರು ತಿಳಿಸಿದ್ದಾರೆ.