ಮಡಿಕೇರಿ, ಜ. ೧: ನಗರದ ಶ್ರೀ ಓಂಕಾರೇಶ್ವರ ದೇವಾಲಯಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಕುಟುಂಬ ಸಹಿತ ಆಗಮಿಸಿ ದೇವರ ದರ್ಶನ ಪಡೆದರು. ಪೂಜೆಯಲ್ಲಿ ಪಾಲ್ಗೊಂಡ ನಂತರ ಜಗದೀಶ್ ಶೆಟ್ಟರ್ ಅವರಿಗೆ ದೇವಾಲಯ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಚುಮ್ಮಿ ದೇವಯ್ಯ ಗೌರವಿಸಿದರು.