ಕಣಿವೆ, ಜ. ೫: ಕುಶಾಲನಗರದ ಕನ್ನಿಕಾಪರಮೇಶ್ವರಿ ದೇವಾಲಯದ ಬ್ರಹ್ಮಕಲಶೋತ್ಸವದ ಅಂಗವಾಗಿ ಕುಶಾಲನಗರದ ಸುತ್ತಲಿನ ಪ್ರದೇಶದಲ್ಲಿ ಲಕ್ಷ ಸಂಖ್ಯೆಯಲ್ಲಿ ವೃಕ್ಷಗಳನ್ನು ನೆಟ್ಟು ಬೆಳೆಸುವ ಯೋಜನೆಗೆ ಚಾಲನೆ ನೀಡಲಾಯಿತು. ಕಾವೇರಿ ನದಿ ತಟದಲ್ಲಿ ಎರಡು ದಿನಗಳ ಹಿಂದೆ ಸಂಸದ ಯದುವೀರ್ ಸಾಂಕೇತಿಕವಾಗಿ ಗಿಡ ನೆಟ್ಟಿದ್ದರು.

ಸೋಮವಾರ ಆರ್ಯವೈಶ್ಯ ಮಂಡಳಿ ವತಿಯಿಂದ ಪಟ್ಟಣದ ವಿವಿಧೆಡೆಗಳಲ್ಲಿ ೬೪ ಗಿಡಗಳನ್ನು ನೆಡಲಾಯಿತು. ಈ ಸಂದರ್ಭ ಮಂಡಳಿ ಅಧ್ಯಕ್ಷ ಬಿ.ಆರ್.ನಾಗೇಂದ್ರಪ್ರಸಾದ್, ವಾಸವಿ ಮಹಿಳಾ ೪ನಾಲ್ಕನೇ ಪುಟಕ್ಕೆ

(ಮೊದಲ ಪುಟದಿಂದ) ಮಂಡಳಿ ಅಧ್ಯಕ್ಷೆ ವಾಣಿ ಮಹೇಶ್ ಸೇರಿದಂತೆ ಯುವತಿ ಮಂಡಳಿ ಸದಸ್ಯರಿದ್ದರು.(ಮೊದಲ ಪುಟದಿಂದ)

ಮಂಡಳಿ ಅಧ್ಯಕ್ಷೆ ವಾಣಿ ಮಹೇಶ್ ಸೇರಿದಂತೆ ಯುವತಿ ಮಂಡಳಿ ಸದಸ್ಯರಿದ್ದರು.