ಸುಂಟಿಕೊಪ್ಪ, ಜ. ೧೧: ಸುಂಟಿಕೊಪ್ಪ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ವತಿಯಿಂದ ಪ್ರಥಮ ಬಾರಿಗೆ ಗಣರಾಜ್ಯೋತ್ಸವದ ಅಂಗವಾಗಿ ಪೊಲೀಸ್ ಮತ್ತು ಆಟೋ ಚಾಲಕರಿಗೆ ಸೌಹಾದÀð ಕ್ರಿಕೆಟ್ ಪಂದ್ಯಾವಳಿಯನ್ನು ತಾ. ೧೫ ರಂದು ಜಿಯಂಪಿ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಆಟೋ ಚಾಲಕರ ಸಂಘದ ಅಧ್ಯಕ್ಷ ಎ.ಎಂ. ಶರೀಫ್ ತಿಳಿಸಿದ್ದಾರೆ. ಗಣರಾಜ್ಯೋತ್ಸವದ ಅಂಗವಾಗಿ ಸಂಘದ ವತಿಯಿಂದ ತಾ. ೧೫ ಬೆಳಿಗ್ಗೆ ೯ ಗಂಟೆಗೆ ಕ್ರಿಕೆಟ್ ಪಂದ್ಯಾವಳಿಗೆ ಕುಶಾಲನಗರ ಗ್ರಾಮಾಂತರ ವೃತ್ತ ನಿರೀಕ್ಷಕ ದಿನೇಶ್‌ಕುಮಾರ್ ಮತ್ತು ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಮೋಹನ್‌ರಾಜ್ ಅವರುಗಳು ಚಾಲನೆ ನೀಡಲಿದ್ದಾರೆ.
ಪೊಲೀಸ್ ಮತ್ತು ಆಟೋ ಚಾಲಕರಿಗೆ ಸೌಹಾದÀ
ð ಕ್ರಿಕೆಟ್ ಪಂದ್ಯಾವಳಿಯೊAದಿಗೆ ಸುಂಟಿಕೊಪ್ಪದ ಆಟೋ ಚಾಲಕ ಸದಸ್ಯರಿಗೆ ಸೀಮಿತವಾದ ೫ ತಂಡಗಳ ಕ್ರಿಕೆಟ್ ಹಾಗೂ ಹಗ್ಗಜಗ್ಗಾಟ ಪಂದ್ಯಾವಳಿ ನಡೆಯಲಿದೆ ಎಂದು ಶರೀಫ್ ತಿಳಿಸಿದ್ದಾರೆ.