ವೀರಾಜಪೇಟೆ, ಜ. ೧೮: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ - ಬಿ.ಸಿ. ಟ್ರಸ್ಟ್, ವೀರಾಜಪೇಟೆಯ ಮಾಯಮುಡಿ ವಲಯ ಹಾಗೂ ಕಾರ್ಯಕ್ಷೇತ್ರದ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ ಮಾಯಮುಡಿ ಶ್ರೀ ರಾಮ ಮಂದಿರ ದೇವಸ್ಥಾನದ ಆವರಣದಲ್ಲಿ ನಡೆಯಿತು.

ದೇವಸ್ಥಾನದ ಸುತ್ತಮುತ್ತ ಎಲ್ಲಾ ಸದಸ್ಯರು ಸೇರಿ ಸ್ವಚ್ಛತೆ ಮಾಡಿದರು. ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಪ್ರವೀಣ್, ವಲಯ ಮೇಲ್ವಿಚಾರಕ ವಸಂತ, ಒಕ್ಕೂಟದ ಅಧ್ಯಕ್ಷರಾದ ಮೀನಾಕ್ಷಿ, ಸೇವಾ ಪ್ರತಿನಿಧಿ ಪುಷ್ಪಾ, ಪದಾಧಿಕಾರಿಗಳಾದ ಕೃಷಿನ, ಗೀತಾ, ಜಲಜ, ಸಂಘದ ಸದಸ್ಯರು, ಗ್ರಾಮಸ್ಥರು ಇದ್ದರು.