ಮಡಿಕೇರಿ, ಜ. ೧೯: ಕರ್ನಾಟಕ ಅಕಾಡಮಿ ಆಫ್ ಮ್ಯಾಥಮೆಟಿಕ್ಸ್ ಆಯೋಜಿಸಿದ್ದ ಗಣಿತೋತ್ಸವ ಸ್ಪರ್ಧೆಯಲ್ಲಿ ಮೂರ್ನಾಡು ವಿದ್ಯಾಸಂಸ್ಥೆಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ತಾ. ೭ರಂದು ನಡೆದ ಸ್ಪರ್ಧೆಯಲ್ಲಿ ಹಲವು ವಿದ್ಯಾರ್ಥಿಗಳು ಸಾಧನೆ ಗೈದು ತಾಲೂಕು ಹಾಗೂ ರಾಜ್ಯಮಟ್ಟದ ಸ್ಪರ್ಧೆಗಳಿಗೆ ಆಯ್ಕೆಯಾದರು.