ಮಡಿಕೇರಿ, ಜ. ೨೩: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಸವಿತ ಮಹರ್ಷಿ ಜಯಂತಿ ಕಾರ್ಯಕ್ರಮ ತಾ. ೨೫ ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ.