ಶನಿವಾರಸಂತೆ, ಜ. ೨೪: ಪಟ್ಟಣದ ಬಾಪೂಜಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಕುಶಾಲನಗರದಲ್ಲಿ ನಡೆದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವದಲ್ಲಿ ಭಾಗವಹಿಸಿದ್ದು ಕವ್ವಾಲಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.