ಮಡಿಕೇರಿ, ಮಾ. ೨೦: ಅಂತರರಾಷ್ಟಿçÃಯ ಮಹಿಳಾ ದಿನಾಚರಣೆಯ ಅಂಗವಾಗಿ ಶಿವಶರಣೆ ಗಂಗಾAಬಿಕೆ ಪ್ರಶಸ್ತಿ ಪ್ರದಾನವನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗಿತ್ತು. ಈ ಸಂದರ್ಭ ವೀರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಟ್ರಸ್ಟಿನ ಸಂಸ್ಥಾಪಕರಾದ ವಿದುಷಿ ಪ್ರೇಮಾಂಜಲಿ ಆಚಾರ್ಯ ಅವರಿಗೆ ಜ್ಞಾನ ಯೋಗಿ ಶಿವಶರಣೆ ಗಂಗಾAಬಿಕೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಪ್ರೇಮಾಂಜಲಿ ಆಚಾರ್ಯ ಅವರು ವೀರಾಜಪೇಟೆಯ ಕಾವೇರಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕಾರ್ಯನಿರ್ವಹಿ

ಸುತ್ತಿದ್ದಾರೆ.