ಕಡಂಗ, ಜೂ. ೧೮: ಕರ್ನಾಟಕ ವಿಧಾನ ಸಭೆಯಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ಸದಸ್ಯರ ಆಯ್ಕೆಗಾಗಿ ನಡೆದ ಚುನಾವಣೆಯಲ್ಲಿ ಬೆಂಗಳೂರಿನ ವಿಧಾನ ಸೌಧದಲ್ಲಿ ವೀರಾಜಪೇಟೆ ಶಾಸಕರಾದ ಎ.ಎಸ್. ಪೊನ್ನಣ್ಣ ಹಾಗೂ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಭಾಗವಹಿಸಿ ಮತ ಚಲಾಯಿಸಿದರು.