ಲೋಕೋಪಯೋಗಿ ಇಲಾಖೆ, ಕೊಡಗು ವಿಭಾಗ, ಮಡಿಕೇರಿ
ಅಲ್ಪಾವಧಿ ಟೆಂಡರ್ ಪ್ರಕಟಣೆ
ಟೆಂಡರ್ ಪ್ರಕಟಣೆ ಸಂಖ್ಯೆ : ೧೯/೨೦೨೬-೨೭/ ೧೧೯೯-೧೨೦೪ ದಿನಾಂಕ : ೧೩-೦೮-೨೦೨೬
ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕ ಅಧಿನಿಯಮ ೧೯೯೯ ಹಾಗೂ ನಿಯಮಗಳು ೨೦೦೦ ರಂತೆ ಸ್ಟ್ಯಾಂಡರ್ಡ್ ಟೆಂಡರ್ ಡಾಕ್ಯೂಮೆಂಟ್ ಕೆ.ಡಬ್ಲ್ಯೂ-೩ ರನ್ವಯ ದ್ವಿಲಕೋಟೆ ಪದ್ಧತಿಯಲ್ಲಿ ಲೋಕೋಪಯೋಗಿ ಇಲಾಖೆಯ ಕೊಡಗು ವಿಭಾಗದ ವ್ಯಾಪ್ತಿಯಲ್ಲಿನ ಮಡಿಕೇರಿ ಉಪ-ವಿಭಾಗದ ಕಾಮಗಾರಿಯನ್ನು ಲೆಕ್ಕಶೀರ್ಷಿಕೆ:೪೦೫೯-ಮುಖ್ಯಮಂತ್ರಿರವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ (ಇಂಡೆAಟ್ ಸಂಖ್ಯೆ: ೩೧೭೭೧) ೦೧ ಕಾಮಗಾರಿಯನ್ನು ಇ-ಸಂಗ್ರಹಣಾ ವೇದಿಕೆ ಮೂಲಕ ಟೆಂಡರ್ ಆಹ್ವಾನಿಸಲಾಗಿದ್ದು, ಕಾಮಗಾರಿಯ ಟೆಂಡರ್ಗಿಟ್ಟ ಮೊತ್ತ ರೂ.೭೮.೨೦ ಲಕ್ಷಗಳಾಗಿರುತ್ತದೆ. ಟೆಂಡರ್ ದಾಖಲಾತಿಗಳನ್ನು ಕರ್ನಾಟಕ ರಾಜ್ಯ ಸರ್ಕಾರದ ಇ-ಸಂಗ್ರಹಣಾ ವೇದಿಕೆ ಮುಖಾಂತರ ಪಡೆಯಬಹುದಾಗಿರುತ್ತದೆ. ಟೆಂಡರ್ ಸಲ್ಲಿಸಲು ಕೊನೆಯ ದಿನಾಂಕ: ೨೦-೦೮-೨೦೨೬ ಸಂಜೆ ೫.೦೦ ಗಂಟೆಯಾಗಿರುತ್ತದೆ.
ಟೆAಡರ್ ಸಂಪೂರ್ಣ ವಿವರಗಳನ್ನು ಇ-ಸಂಗ್ರಹಣಾ ವೇದಿಕೆ hಣಣಠಿs://ಞಠಿಠಿಠಿ.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಪಡೆಯಬಹುದಾಗಿರುತ್ತದೆ. ಹೆಚ್ಚಿನ ವಿವರಗಳಿಗಾಗಿ ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿರುತ್ತದೆ. ಯಾವುದೇ ತಿದ್ದುಪಡಿ/ಮಾರ್ಪಾಡುಗಳನ್ನು ಇ- ಪೋರ್ಟಲ್ ಮೂಲಕ ಮಾತ್ರ ಪ್ರಕಟಿಸಲಾಗುವುದು.
ಸಹಿ/- ಕಾರ್ಯಪಾಲಕ ಇಂಜಿನಿಯರ್, ಲೋಕೋಪಯೋಗಿ ಇಲಾಖೆ ಕೊಡಗು ವಿಭಾಗ, ಮಡಿಕೇರಿ.