ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ವೀರಾಜಪೇಟೆ, ಜು. ೧೯: ಪಟ್ಟಣದ ಸೆಂಟ್ ಆ್ಯನ್ಸ್ ಪದವಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಎಂ.ಕಾA ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ವ್ಯವಸ್ಥಾಪಕ
ದಸಂಸದಿAದ ಶಿಕ್ಷಕರು ವಿದ್ಯಾರ್ಥಿಗಳಿಗೆ ಸನ್ಮಾನ ಮಡಿಕೇರಿ, ಜು. ೧೯: ಕರ್ನಾಟಕ ದಲಿತ ಸಂಘರ್ಷ ಸಮಿತಿ ಕೊಡಗು ಜಿಲ್ಲೆ ವತಿಯಿಂದ ಪ್ರತಿ ವರ್ಷದಂತೆ ೨೦೨೫-೨೬ನೇ ಸಾಲಿನಲ್ಲಿ ೧೦೦ ರಷ್ಟು ಫಲಿತಾಂಶ ಬರಲು ಕಾರಣಕರ್ತರಾದ ಹಾಕತ್ತೂರು
ಶಾಲಾ ಮಂತ್ರಿಮAಡಲ ಪ್ರಮಾಣ ವಚನ ಮೂರ್ನಾಡು, ಜು. ೧೯: ಮಾರುತಿ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳ ಶಾಲಾ ಮಂತ್ರಿಮAಡಲದ ಪ್ರಮಾಣ ವಚನ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಪದಾಧಿಕಾರಿಯವರು ದೀಪ ಹಚ್ಚುವ
ಕಡ್ಡಾಯವಾಗಿ ಹೆಲ್ಮೆಟ್ ಧರಿಸಲು ಸೂಚನೆಕಡ್ಡಾಯವಾಗಿ ಹೆಲ್ಮೆಟ್ ಧರಿಸಲು ಸೂಚನೆ *ಗೋಣಿಕೊಪ್ಪ, ಜು. ೧೯: ತಮ್ಮನ್ನು ನಂಬಿ ಬದುಕುತ್ತಿರುವ ಕುಟುಂಬ ಸದಸ್ಯರ ಸುರಕ್ಷತೆಯನ್ನು ಮನದಲ್ಲಿಟ್ಟುಕೊಂಡು ಪ್ರತಿಯೊಬ್ಬ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ
ಕಾರ್ಮಿಕ ಘಟಕಕ್ಕೆ ಆಯ್ಕೆ ಕೂಡಿಗೆ, ಜು. ೧೯: ನವ ನಿರ್ಮಾಣ ಕಟ್ಟಡ ಕಟ್ಟುವವರ ಮತ್ತು ಇತರ ನಿರ್ಮಾಣ ಕೂಲಿ ಕಾರ್ಮಿಕರ ಕರ್ನಾಟಕ ಸ್ಟೇಟ್ ಫೆಡರೇಶನ್‌ನ ಕುಶಾಲನಗರ ತಾಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳನ್ನು