ಶ್ರದ್ಧಾಭಕ್ತಿಯಿಂದ ಜರುಗಿದ ಶಾಸ್ತ ಈಶ್ವರ ಉತ್ಸವ ಮಡಿಕೇರಿ ಫೆ. ೨೭: ಹೊದ್ದೂರು ಗ್ರಾಮದ ಶ್ರೀ ಶಾಸ್ತ - ಈಶ್ವರ ದೇವರ ೫ನೇ ವರ್ಷದ ವಾರ್ಷಿಕ ಉತ್ಸವ ಸಹಸ್ರಾರು ಭಕ್ತರ ನಡುವೆ ಶ್ರದ್ಧಾಭಕ್ತಿಯಿಂದ ಜರುಗಿ ಸಂಪನ್ನಗೊAಡಿತು. ತಾ.
ದಸಂಸದಿAದ ಮಾರ್ಚ್ ೧೧ ರಂದು ಬೆಂಗಳೂರು ಚಲೋ ಮಡಿಕೇರಿ, ಫೆ. ೨೭: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರೊ ಬಿ. ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಸಮಿತಿ ಸದಸ್ಯರು ಮಾರ್ಚ್
ದೂರದೃಷ್ಟಿ ಯೋಜನೆ ತರಬೇತಿ ಕಾರ್ಯಾಗಾರ ಕೂಡಿಗೆ, ಫೆ. ೨೭: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಇಲಾಖೆ, ಸಂಜೀವಿನಿ ಒಕ್ಕೂಟ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ
ಬೀದಿನಾಯಿ ಶಸ್ತçಚಿಕಿತ್ಸಾ ಕೇಂದ್ರಕ್ಕೆ ವಿರೋಧ ಕೂಡಿಗೆ, ಫೆ. ೨೭: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭುವನಗಿರಿ ಗ್ರಾಮದಲ್ಲಿ ನೂತನವಾಗಿ ಕುಶಾಲನಗರ ಪುರಸಭೆಯ ವತಿಯಿಂದ ಬೀದಿ ನಾಯಿಗಳ ಶಸ್ತçಚಿಕಿತ್ಸಾ ಕೇಂದ್ರವನ್ನು ಆರಂಭಿಸಲು ಮುಂದಾದ ಸಂದರ್ಭದಲ್ಲಿ
ಮಂಜನಡ್ಕ ಭಗವತಿ ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸವ ಕರಿಕೆ, ಫೆ. ೨೭: ಇಲ್ಲಿಗೆ ಸಮೀಪದ ಕರಿಕೆ ಮಂಜನಡ್ಕ ತುಳುರ್ ವನದ ಭಗವತಿ ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ಜರುಗಿತು. ಎಂಟು ದಿನಗಳಿಂದ ನಡೆದ ಜಾತ್ರೆಯಲ್ಲಿ ಕೇರಳ,