ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ

ಸುಂಟಿಕೊಪ್ಪ, ಡಿ. ೨೭: ಕೊಡಗರಹಳ್ಳಿಯ ಶ್ರೀ ಬೈತೂರಪ್ಪ ಶ್ರೀ ಪೊವ್ವೆದಿ ಬಸವೇಶ್ವರ ದೇವಾಲಯದಲ್ಲಿ ೧೪ನೇ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ದೇವಾಲಯವನ್ನು

ಮುಖಮಂಟಪ ಸಮರ್ಪಣೆ ಪ್ರತಿಷ್ಠಾಪನಾ ವಾರ್ಷಿಕೋತ್ಸವ

ಸುಂಟಿಕೊಪ್ಪ, ಡಿ. ೨೭: ಸುಂಟಿಕೊಪ್ಪ ಶ್ರೀಪುರಂ ಅಯ್ಯಪ್ಪಸ್ವಾಮಿ ಕ್ಷೇತ್ರ ಆವರಣದಲ್ಲಿ ನೂತನವಾಗಿ ಮುಖಮಂಟಪ ಲೋಕಾರ್ಪಣೆ ಹಾಗೂ ದುರ್ಗಾ ದೇವಿಯ ಪ್ರತಿಷ್ಠಾಪನಾ ವಾರ್ಷಿಕೋತ್ಸವ ವಿವಿಧ ಧಾರ್ಮಿಕ ಪೂಜಾ ವಿಧಿವಿಧಾನಗಳೊಂದಿಗೆ

ಜ ೨ ರಿಂದ ವಿಶೇಷ ಮಧ್ಯಸ್ಥಗಾರಿಕಾ ಅಭಿಯಾನ

ಮಡಿಕೇರಿ, ಡಿ. ೨೭: ರಾಷ್ಟಿçÃಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಎಲ್ಲಾ ನ್ಯಾಯಾಲಯಗಳಲ್ಲಿರುವ ರಾಜಿಯಾಗುವಂತಹ ಬಾಕಿ ಪ್ರಕರಣಗಳನ್ನು

ಕೆಎಂಎಸ್ಎ ವತಿಯಿಂದ ಶಾಲೆಗೆ ಕುರ್ಚಿ ವಿತರಣೆ

ಪೊನ್ನಂಪೇಟೆ, ಡಿ. ೨೭: ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ (ಕೆ.ಎಂ.ಎಸ್.ಎ.) ವತಿಯಿಂದ ವೀರಾಜಪೇಟೆ ಸಮೀಪದ ಕಂಡAಗಾಲದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಗೆ ಕುರ್ಚಿಗಳನ್ನು ಕೊಡುಗೆಯಾಗಿ ನೀಡಲಾಯಿತು. ಶಾಲೆಯಲ್ಲಿ