ವಿದ್ಯಾರ್ಥಿಗಳಿಗೆ ಆನ್ಲೈನ್ ರಸಪ್ರಶ್ನೆ ಸ್ಪರ್ಧೆ

ನಾಪೋಕ್ಲು, ಜು. ೧೯: ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆನ್‌ಲೈನ್ ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಿದೆ.. ಸ್ವಾತಂತ್ರ‍್ಯ ಚಳುವಳಿ, ಸ್ವಾತಂತ್ರ‍್ಯ ಹೋರಾಟಗಾರರ ಬಗ್ಗೆ ಮಾಹಿತಿ ನೀಡುವುದು, ಗೌರವ,

ಚೆಟ್ಟಳ್ಳಿ ಪ್ರೌಢಶಾಲೆಯಲ್ಲಿ ಸಮವಸ್ತç ವಿತರಣಾ ಕಾರ್ಯಕ್ರಮ

ಮಡಿಕೇರಿ, ಜು. ೧೯: ಚೆಟ್ಟಳ್ಳಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತç ವಿತರಣೆ ಕಾರ್ಯಕ್ರಮ ನಡೆಯಿತು. ಶಾಲಾ ಆಡಳಿತ ಮಂಡಳಿಯ ನಿರ್ದೇಶಕರು ಮತ್ತು ಸದಸ್ಯರು ೧೯೯೩-೯೪ ಮತ್ತು ೧೯೯೫-೯೬ನೇ

ಎನ್ಡಿಆರ್ಎಫ್ ವತಿಯಿಂದ ಜಾಗೃತಿ ಕಾರ್ಯಾಗಾರ

ಕೂಡಿಗೆ, ಜು. ೧೯: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾರಂಗಿ ಅಣೆಕಟ್ಟೆಯ ಸಮೀಪದಲ್ಲಿರುವ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯ ಸಭಾಂಗಣದಲ್ಲಿ ಎನ್.ಡಿ.ಆರ್.ಎಫ್ ತಂಡದ ವತಿಯಿಂದ ಮೀನುಗಾರರಿಗೆ

ಮಾದಕ ವಸ್ತುಗಳಿಂದ ದೂರವಿರಲು ಕರೆ

ಪಾಲಿಬೆಟ್ಟ, ಜು. ೧೯: ಪಾಲಿಬೆಟ್ಟ ಸರ್ಕಾರಿ ಪ್ರೌಢಶಾಲೆಯಲ್ಲಿ ಮಾದಕ ವಸ್ತು ದುರುಪಯೋಗ ತಡೆಗಟ್ಟುವ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು. ಪಾಲಿಬೆಟ್ಟ ಉಪಠಾಣಾಧಿಕಾರಿ ಶ್ರೀನಿವಾಸ್ ಮಾದಕ ವಸ್ತುಗಳನ್ನು ಉಪಯೋಗಿಸುವುದರಿಂದ ದೈಹಿಕ