ಕ್ರೀಡೆಯಲ್ಲಿ ಸರ್ವದೈವತಾ ವಿದ್ಯಾರ್ಥಿಗಳ ಸಾಧನೆ ಪೊನ್ನಂಪೇಟೆ, ಫೆ. ೨೧: ಕೊಡಗು ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ವೀರಾಜಪೇಟೆ ತಾಲೂಕು ಸಂಯುಕ್ತ ಆಶ್ರಯದಲ್ಲಿ ನಡೆದ ೨೦೨೫-೨೬ನೇ ಶೈಕ್ಷಣಿಕ ಸಾಲಿನ ಪ್ರೌಢಶಾಲಾ ವಿಭಾಗದ ಬಾಲಕ
ಹೊನಲು ಬೆಳಕಿನ ಪ್ರೋ ಮ್ಯಾಟ್ ಕಬಡ್ಡಿ ವೀರಾಜಪೇಟೆ, ಫೆ. ೨೧: ಪೆರುಂಬಾಡಿ ಗ್ರಾಮದ ಯೂತ್ ಫ್ರೆಂಡ್ಸ್ ಸಂಘದ ವತಿಯಿಂದ ಅಯ್ಯಪ್ಪ ಭಜನಾ ಮಂದಿರದ ಆವರಣದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ೫ನೇ ವರ್ಷದ ಹೊನಲು ಬೆಳಕಿನ
ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಕೆಡ್ಡಸ ನಾಪೋಕ್ಲು, ಫೆ. ೨೧: ಇಲ್ಲಿಗೆ ಸಮೀಪದ ಮೂರ್ನಾಡು ಗೌಡ ಸಮಾಜದಲ್ಲಿ ಮೂರ್ನಾಡು ಗೌಡ ಮಹಿಳಾ ಒಕ್ಕೂಟದ ವತಿಯಿಂದ ಕೆಡ್ಡಸ ಹಬ್ಬವನ್ನು ಸಾಂಪ್ರದಾಯಿಕವಾಗಿ ಆಚರಿಸಲಾಯಿತು. ಮೂರ್ನಾಡು ಗೌಡ ಸಮಾಜದ ಆವರಣದಲ್ಲಿ
ತೋರತಪ್ಪ ದೇವಾಲಯದಲ್ಲಿ ಶಿವನ ಸ್ಮರಣೆ ವೀರಾಜಪೇಟೆ, ಫೆ. ೨೧: ವೀರಾಜಪೇಟೆ ಸಮೀಪದ ಕೆದಮುಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋರ ಗ್ರಾಮದ ತೋರತಪ್ಪ ದೇವಾಲಯದಲ್ಲಿ ಶಿವರಾತ್ರಿ ಅಂಗವಾಗಿ ವಿಶೇಷ ಪೂಜೆ ನೆರವೇರಿತು. ಮಹಾಪೂಜೆ, ಮಹಾ ಮಂಗಳಾರತಿ
ಹಾಕತ್ತೂರು ಶಾಲೆಯಲ್ಲಿ ರಸಪ್ರಶ್ನೆ ಸ್ಪರ್ಧೆ ನಾಪೋಕ್ಲು, ಫೆ. ೨೧: ವಿವೇಕ ವೇದಿಕೆಯ ವತಿಯಿಂದ ಹಾಕತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ರಸಪ್ರಶ್ನೆ ಸ್ಪರ್ಧೆಯಲ್ಲಿ ೭ನೇ ತರಗತಿ ವಿದ್ಯಾರ್ಥಿ ಮೊಹಮ್ಮದ್ ನಬೀಲ್