ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕೃಷಿ ಪರಿಕರ ಮಾರಾಟಗಾರರಿಂದ ಬಂದ್ ಆಚರಣೆ ಮಡಿಕೇರಿ, ಏ.೨೭; ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಷ್ಟç ಕೃಷಿ ಪರಿಕರಗಳ ಮಾರಾಟಗಾರರ ಸಂಘದ ಮೂಲಕ ನೀಡಲಾಗಿದ್ದ ರಾಷ್ಟçವ್ಯಾಪಿ ಬಂದ್ ಕರೆಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತಗೊಂಡಿದೆ.
ಯಾವ ಧರ್ಮವೂ ದ್ವೇಷವನ್ನು ಪ್ರತಿಪಾದಿಸುವುದಿಲ್ಲ ಪೊನ್ನಣ್ಣ ಮಡಿಕೇರಿ, ಏ. ೨೭: ಜಗತ್ತಿನ ಯಾವ ಧರ್ಮವೂ ದ್ವೇಷ, ಅಶಾಂತಿ, ಅಸಹನೆಗಳನ್ನು ಎಂದಿಗೂ ಪ್ರತಿಪಾದಿಸುವುದಿಲ್ಲ ಎಂದು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ
ಕೆರೆಯಲ್ಲಿ ಮುಳುಗಿ ಬಾಲಕಿ ಸಾವು ಪೊನ್ನಂಪೇಟೆ, ಏ. ೨೭: ಆಕಸ್ಮಿಕವಾಗಿ ಕೆರೆಗೆ ಬಿದ್ದು ಬಾಲಕಿ ಸಾವನಪ್ಪಿದ ದುರ್ಘಟನೆ ಪೊನ್ನಂಪೇಟೆ ತಾಲೂಕಿನ ಹಾತೂರು ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ. ಹಾತೂರು ಗ್ರಾಮದ ಕೊಂಗೆಪAಡ ಕುಟ್ಟಪ್ಪ, ದಿವ್ಯಾ ದಂಪತಿಯ
ಶಾಲೆಗಳಲ್ಲಿ ಕನ್ನಡ ಪತ್ರಿಕೆ ಓದು ಕಡ್ಡಾಯ ಮಡಿಕೇರಿ, ಏ. ೨೭: ರಾಜ್ಯದ ಶಾಲೆಗಳಲ್ಲಿ ಪ್ರತಿದಿನ ೧೦ ನಿಮಿಷ ಕನ್ನಡ ಪತ್ರಿಕೆ ಓದುವುದನ್ನು ಕಡ್ಡಾಯಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ. ಎಲ್ಲಾ ಸರಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳಲ್ಲಿ
Áನಗಲ್ಲು ಶೆಟ್ಟಳ್ಳಿಯಲ್ಲಿ ಸಂಭ್ರಮದಿAದ ಜರುಗಿದ ಸುಗ್ಗಿ ಉತ್ಸವ ಸೋಮವಾರಪೇಟೆ, ಏ. ೨೭: ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಸುಗ್ಗಿ ಉತ್ಸವಗಳು ಜರುಗುತ್ತಿದ್ದು, ಹಾನಗಲ್ಲು ಶೆಟ್ಟಳ್ಳಿಯಲ್ಲಿ ಸಾಂಪ್ರದಾಯಿಕ ಆಚರಣೆಗಳೊಂದಿಗೆ ಸೋಮವಾರದಂದು ಹಗಲು ಸುಗ್ಗಿ ನೆರವೇರಿತು. ಗ್ರಾಮದ ಸುಭೀಕ್ಷೆಗಾಗಿ ಗ್ರಾಮ ದೇವತೆ