ಶ್ರೀ ಧಾರಮಹೇಶ್ವರ ದೇವಸ್ಥಾನ ರಸ್ತೆ ಉದ್ಘಾಟನೆ ಶ್ರೀಮಂಗಲ, ಫೆ. ೧೭: ಪೊನ್ನಂಪೇಟೆ ತಾಲೂಕು ಬಿರುನಾಣಿ ಗ್ರಾ.ಪಂ. ವ್ಯಾಪ್ತಿಯ ಪರಕಟ ಗೇರಿಯಲ್ಲಿರುವ ಶ್ರೀ ಧಾರಮಹೇಶ್ವರ ದೇವಾಲಯಕ್ಕೆ ವೀರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ
ಜನರಲ್ ತಿಮ್ಮಯ್ಯ ಶಾಲಾ ಮಕ್ಕಳಿಗೆ ಪದವಿ ಪ್ರದಾನ ಮಡಿಕೇರಿ, ಫೆ. ೧೭: ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ಶಾಲಾ ಮಕ್ಕಳ ಪದವಿ ಪ್ರದಾನ ಸಮಾರಂಭವನ್ನು ಇತ್ತೀಚೆಗೆ ನಡೆಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪ್ರಮುಖರಾದ
ಕೊಡಗು ವಿಶ್ವವಿದ್ಯಾಲಯದಲ್ಲಿ ರಾಷ್ಟಿçÃಯ ಸಮ್ಮೇಳನ ಕಣಿವೆ, ಫೆ. ೧೭: ಮಹಾತ್ಮ ಗಾಂಧೀಜಿ ಕಂಡಿದ್ದ ಗ್ರಾಮಗಳ ಉದ್ಧಾರದ ಕನಸು ಆಧುನಿಕ ಜಗತ್ತಿನ ನಗರೀಕರಣದಿಂದಾಗಿ ಸತ್ವ ಕಳೆದುಕೊಳ್ಳುತ್ತಿದೆ ಎಂದು ಚಾಮರಾಜನಗರ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಂ.ಆರ್.ಗAಗಾಧರ್
ತಾ ೧೯ ರಂದು ಸಂಸ್ಮರಣೆ ಧಾರ್ಮಿಕ ಸಮಾರಂಭ ಕುಶಾಲನಗರ, ಫೆ. ೧೭: ಕುಶಾಲನಗರ ತಾಲೂಕಿನ ತೊರೆನೂರು ವಿರಕ್ತ ಮಠದ ಹಿರಿಯ ಶ್ರೀಗಳಾದ ಶ್ರೀ ಮಹಾಂತ ಸ್ವಾಮೀಜಿ ಅವರ ೧೩ನೇ ವರ್ಷದ ಸಂಸ್ಮರಣೋತ್ಸವ ಸಮಾರಂಭ ತಾ. ೧೯
ಅಮೃತ್ ೨ ಯೋಜನೆಯಿಂದ ಜನರಿಗೆ ಸಮಸ್ಯೆ ಮಡಿಕೇರಿ, ಫೆ. ೧೭; ಮಡಿಕೇರಿ ನಗರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕುಡಿಯುವ ನೀರಿನ ಯೋಜನೆಯಾದ ಅಮೃತ್-೨ ಕಾಮಗಾರಿಯಿಂದಾಗಿ ಜನತೆಗೆ ಸಮಸ್ಯೆಯಾಗುತ್ತಿದ್ದು, ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸುವದಾಗಿ ಮಡಿಕೇರಿ