ತುರ್ತು ಸಂದರ್ಭ ಸರತಿ ಸಾಲು ವಿನಾಯಿತಿಗೆ ಮನವಿ

ಮಡಿಕೇರಿ ಫೆ. ೧೬: ಚಿಕಿತ್ಸೆಗೆಂದು ಜಿಲ್ಲಾಸ್ಪತ್ರೆಗೆ ಆಗಮಿಸುವ ಕಾರ್ಮಿಕ ವರ್ಗದ ರೋಗಿಗಳಿಗೆ ಸರತಿ ಸಾಲಿನ ವ್ಯವಸ್ಥೆಯಿಂದ ಮುಕ್ತಿ ನೀಡಬೇಕೆಂದು ಒತ್ತಾಯಿಸಿ ಕೊಡಗು ಜಿಲ್ಲಾ ಸೋಷಿಯಲ್ ಡೆಮಾಕ್ರಟಿಕ್ ಟ್ರೇಡ್

ಇಕೋ ಕ್ಲಬ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

ಮಡಿಕೇರಿ, ಫೆ. ೧೬: ಹೆಬ್ಬಾಲೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಬನಶಂಕರಿ ಇಕೋ-ಕ್ಲಬ್ ವತಿಯಿಂದ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಕೊಡಗು ವಿಶ್ವವಿದ್ಯಾನಿಲಯದ ಕನ್ನಡ ಉಪನ್ಯಾಸಕರಾದ ಡಾ.ಜಮೀರ್ ಅಹ್ಮದ್‌ರಿಂದ

ಕುಷ್ಟರೋಗ ಮಾಹಿತಿ ಕಾರ್ಯಕ್ರಮ

ಕೂಡಿಗೆ, ಫೆ ೧೬: ಪ್ರಾಥಮಿಕ ಆರೋಗ್ಯ ಕೇಂದ್ರ ಕೂಡಿಗೆ ವತಿಯಿಂದ ಮೊರಾರ್ಜಿ ವಸತಿ ಶಾಲೆಯಲ್ಲಿ ಸ್ಪರ್ಶ್ ಕುಷ್ಟರೋಗ ಜಾಗೃತಿ ಅಭಿಯಾನ-೨೦೨೬ ಕಾರ್ಯಕ್ರಮವನ್ನು ಹಮ್ಮಿಕೊಳ್ಳ ಲಾಗಿತ್ತು. ಕಾರ್ಯಕ್ರಮದ ಮಹತ್ವದ ಬಗ್ಗೆ

ದುಂಡಳ್ಳಿ ಗ್ರಂಥಾಲಯದಲ್ಲಿ ಅಭಿನಂದನಾ ಕಾರ್ಯಕ್ರಮ

ಶನಿವಾರಸಂತೆ, ಫೆ.೧೬: ದುಂಡಳ್ಳಿ ಗ್ರಾಮ ಪಂಚಾಯಿತಿಯ ಗ್ರಂಥಾಲಯ ಜಿಲ್ಲೆಯಲ್ಲಿ ಗುರುತಿಸಿಕೊಂಡು ರಾಜ್ಯಪ್ರಶಸ್ತಿ ಪಡೆದಿರುವುದು ಮೇಲ್ವಿಚಾರಕರ ಕ್ರಿಯಾಶೀಲತೆಯೇ ಕಾರಣ ಎಂದು ಪಂಚಾಯಿತಿ ಅಧ್ಯಕ್ಷೆ ಭವಾನಿ ಗುರುಪ್ರಸನ್ನ ಅಭಿಪ್ರಾಯ ವ್ಯಕ್ತಪಡಿಸಿದರು. ಸಮೀಪದ