ಚಾಮುಂಡೇಶ್ವರಿ ಪಾಷಾಣಮೂರ್ತಿ ವಾರ್ಷಿಕೋತ್ಸವ ಸಿದ್ದಾಪುರ, ಫೆ. ೧೬: ಅಮ್ಮತ್ತಿ ಕಾರ್ಮಾಡು ಗ್ರಾಮದ ಶ್ರೀ ಚಾಮುಂಡೇಶ್ವರಿ-ಶ್ರೀ ಪಾಷಾಣಮೂರ್ತಿ ಕ್ಷೇತ್ರದ ವಾರ್ಷಿಕೋತ್ಸವ ವಿವಿಧ ಪೂಜಾ ಕೈಂಕರ್ಯಗಳೊAದಿಗೆ ಹಾಗೂ ವಾದ್ಯಗೋಷ್ಠಿಯೊಂದಿಗೆ ಶ್ರದ್ಧಾಭಕ್ತಿಯಿಂದ ನಡೆಯಿತು. ಅಭಿಷೇಕ, ಅಲಂಕಾರ ಪೂಜೆ,
ಕಾನೂನು ಅರಿವು ಕಾರ್ಯಕ್ರಮ ಮಡಿಕೇರಿ, ಫೆ. ೧೬: ಪೊನ್ನಂಪೇಟೆ ಸಾಯಿಶಂಕರ ವಿದ್ಯಾಸಂಸ್ಥೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯರಾದ ನ್ಯಾಯಾಧೀಶೆ ಶುಭ ಅವರು ಭಾಗವಹಿಸಿ
ಪೆರಾಜೆಯಲ್ಲಿ ಕಾಫಿ ಬೆಳೆಯ ಬಗ್ಗೆ ಕಾರ್ಯಾಗಾರನಾಪೋಕ್ಲು, ಫೆ.೧೬: ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿAದ ಕಾಫಿ ಬೆಳೆಯ ಬಗ್ಗೆ ಬೆಳೆಗಾರರಿಗೆ ಮಾಹಿತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಆಯೋಜಿಸಲಾದ
ಪೆರಾಜೆಯಲ್ಲಿ ಕಾಫಿ ಬೆಳೆಯ ಬಗ್ಗೆ ಕಾರ್ಯಾಗಾರ ನಾಪೋಕ್ಲು, ಫೆ.೧೬: ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿAದ ಕಾಫಿ ಬೆಳೆಯ ಬಗ್ಗೆ ಬೆಳೆಗಾರರಿಗೆ ಮಾಹಿತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಆಯೋಜಿಸಲಾದ
ಕಾಂತೂರು ಮೂರ್ನಾಡು ಗ್ರಾಪಂ ಸಭೆ ನಾಪೋಕ್ಲು, ಫೆ.೧೬: ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿಯ ಕೊನೆಯ ಸಾಮಾನ್ಯ ಸಭೆ ಪಂಚಾಯಿತಿ ಅಧ್ಯಕ್ಷರಾದ ಕುಶನ್ ರೈ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿ.ಡಿ.ಓ)ಚಂದ್ರಮೌಳಿ ಮಾತನಾಡಿ, ಪ್ರಸ್ತುತ